ನಾಗರ ಪಂಚಮಿ ಹಬ್ಬದ ಹಿನ್ನಲೆ ಹಾಗು ವಿಶೇಷತೆಗಳೇನು ? | Oneindia Kannada

2018-08-13 186

ನಾಡಿಗೇ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ಕರ್ನಾಟಕದಾದ್ಯಂತ ಭಕ್ತಿ-ಸಂಭ್ರಮದಿಂದ ಆಚರಿಸಲಾಗುತ್ತದೆ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಅವುಗಳೇನೆಂದು ತಿಳಿಯಲು ಈ ವಿಡಿಯೋ ನೋಡಿ

The people of Karnataka are celebrating this festival with devotion every year on 5th day of Shravana masa. Here are few things to know about Nag Panchami. Festival of snakes.

Free Traffic Exchange

Videos similaires