Ben Stokes is back to farm after all allegations. He will playing in third test cricket match opposite to India.
ಬ್ರಿಸ್ಟಲ್ ನೈಟ್ ಕ್ಲಬ್ ನಲ್ಲಿನ ಹೊಡೆದಾಟಕ್ಕೆ ಸಂಬಂಧಿಸಿ ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ ಅವರು ನಿರಪರಾಧಿ ಎಂದು ಬ್ರಿಸ್ಟಲ್ ಕ್ರೌನ್ ಕೋರ್ಟ್ ತೀರ್ಪಿತ್ತ ಬೆನ್ನಲ್ಲೇ ಸ್ಟೋಕ್ಸ್ ಇಂಗ್ಲೆಂಡ್ ತಂಡವನ್ನು ಸೇರಿಕೊಂಡಿದ್ದಾರೆ .