Darshan inaugurated M.S.Gold and Diamonds Jewelry shop yesterday in Ramnagara. Fans who came to see their favorite star faced Lathi charge.
ರೇಷ್ಮೆ ನಗರಿ ರಾಮನಗರದಲ್ಲಿ ಎಂ.ಎಸ್.ಗೋಲ್ಡ್ ಅಂಡ್ ಡೈಮಂಡ್ಸ್ ನೂತನ ಆಭರಣ ಮಳಿಗೆಯನ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉದ್ಘಾಟಿಸಿದರು.ಇದೇ ವೇಳೆ ಹೆದ್ದಾರಿಗೆ ನುಗ್ಗಿದ ಅಭಿಮಾನಿಗಳನ್ನು ತಡೆಯಲು ಹರಸಾಹಸ ಪಟ್ಟ ಪೊಲೀಸರು ಕಡೆಗೆ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನ ನಿಭಾಯಿಸಿದರು