ಕೊಡಗು ಜಿಲ್ಲೆಯಲ್ಲಿ ಮಹಾಮಳೆ ತಂದ ಅವಾಂತರ..! | Oneindia Kannada

2018-08-16 1,017

Its raining heavily in Kushalnagara Kodagu. Civil Defence Volunteers have taken quick action and has rescued Kodagu people and this video has been shared by IPS Roopa.


ಮಳೆಯಿಂದ ಭಾರೀ ಸಮಸ್ಯೆಗೆ ಈಡಾಗಿರುವ ಕೊಡಗಿನ ಕುಶಾಲನಗರದ ವಿವಿಧೆಡೆ ನೂರಾ ಎಂಬತ್ತು ಮಂದಿಯನ್ನು ರಕ್ಷಣೆ ಮಾಡಿರುವ ಬಗ್ಗೆ ಐಪಿಎಸ್ ಅಧಿಕಾರಿ ಡಿ.ರೂಪಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕಾರ್ಯನಿರ್ವಹಣೆ ಬಗ್ಗೆ ಹೆಮ್ಮೆ ಆಗುತ್ತಿದೆ ಎಂದು ಬರೆದುಕೊಂಡಿದ್ದಾರೆ