ಬಂದ್ ಆಗುವ ಭೀತಿಯಲ್ಲಿ ನಂಜನಗೂಡು ರಾಷ್ಟ್ರೀಯ ಹೆದ್ದಾರಿ..! | Oneindia Kannada

2018-08-17 899

There might be a breakdown in transportation in Nanjangudu NH Road due to heavy rainfall.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಪಿಲ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಕಾರಣ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿಯ ಬಳಿಯಿರುವ ಶ್ರೀ ಮಲ್ಲನಮೂಲೆ ಮಠದ ಬಳಿ ರಸ್ತೆಗೆ ನೀರು ಬಂದಿದೆ. ಇದು ಹೀಗೆ ಮುಂದುವರೆದರೆ ಮೈಸೂರು-ನಂಜನಗೂಡು-ಊಟಿ ರಾಷ್ಟ್ರೀಯ ಹೆದ್ದಾರಿ 766 ಸಂಪರ್ಕ ಕಡಿದು ಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

Videos similaires