Varamahalakshmi ( Vrat ) Festival, August 24, 2018 : ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಹಾಗು ವೈಶಿಷ್ಟ್ಯ

2018-08-18 169

Varamahalakshmi Vrata is a festival to propitiate the goddess Lakshmi. It is an important pooja performed by many women in the states of Karnataka, Andhra Pradesh, Telangana, and Tamil Nadu. This year the festival falls on Aug 24.

ಶ್ರಾವಣ ಮಾಸ ಬಂತು ಅಂದ್ರೆ ಶುರು ಹಬ್ಬಗಳ ಸಾಲು. ಹೆಂಗೆಳೆಯರಿಗಂತೂ ಹೊಸಬಟ್ಟೆ ಖರೀದಿ, ದಿನದಿನವೂ ಮನೆಯಲ್ಲಿ ವಿಶೇಷ ಪೂಜೆ, ರುಚಿ ರುಚಿ ಖಾದ್ಯಗಳ ತಯಾರಿಕೆ ಎಂದು ಸಂಭ್ರಮವೋ ಸಂಭ್ರಮ. ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲೊಂದಾದ ವರಮಹಾಲಕ್ಷ್ಮಿ ವ್ರತ ಆಗಸ್ಟ್ 24, ಶುಕ್ರವಾರದಂದು ನಡೆಯಲಿದೆ. ಮನೆಗೆ ಸಂಪತ್ತು, ಸಮೃದ್ಧಿ ಕರುಣಿಸು ಎಂದು ದೇವಿ ಲಕ್ಷ್ಮಿಯನ್ನು ಪ್ರಾರ್ಥಿಸುವ, ಪೂಜಿಸುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಸಮುದ್ರ ಮಥನದ ಸಮಯದಲ್ಲಿ ಉದ್ಭವಿಸಿದ ಲಕ್ಷ್ಮಿ, ಸಂಪತ್ತಿನ ಅಧಿದೇವತೆಯಾಗಿ ಎಲ್ಲರಿಗೂ ಬೇಕಾದವಳಾಗಿದ್ದಾಳೆ. ಜೊತೆಗೆ ಮುತ್ತೈದೆ ತನದ ಸಂಕೇತವಾಗಿಯೂ ಆಕೆಯನ್ನು ಆರಾಧಿಸಲಾಗುತ್ತದೆ. ಅಷ್ಟಕ್ಕೂ ಈ ಹಬ್ಬದ ವೈಶಿಷ್ಟ್ಯವೇನು? ಆಚರಣೆ ಹೇಗೆ? ಇಲ್ಲಿದೆ ಮಾಹಿತಿ

Free Traffic Exchange