Karnataka Floods : ಕೊಡಗು ಪ್ರವಾಹ ಪರಿಸ್ಥಿತಿ ಕಂಡ ರಾಹುಲ್ ಮಾಡಿದ ಟ್ವೀಟ್ ಇದು.! | Oneindia Kannada

2018-08-21 868

Rahul Gandhi has tweeted regarding Kodagu flood condition saying its happy to see that everybody is helping without an caste religion boundaries.


ಕರ್ನಾಟಕದ ಕೊಡಗಿನಲ್ಲಿ ಉಂಟಾದ ಭೀಕರ ಪ್ರವಾಹ ರಾಜ್ಯವನ್ನು ಕಂಗೆಡಿಸಿದೆ. ಆದರೆ ಈ ಸಂಕಷ್ಟದ ನಡುವಲ್ಲೇ ಕೊಡಗಿನ ಸುಂಟಿಕೊಪ್ಪ ಎಂಬ ನಗರ ಮಾದರಿಯಾಗಿ ಕಾಣಿಸುತ್ತದೆ. ಇಲ್ಲಿ ಶಿವ, ರಾಮ, ಕ್ರಿಸ್ತ, ಅಲ್ಲಾಹ್ ಮತ್ತು ಬುದ್ಧ ಎಲ್ಲರೂ ಸಂತ್ರಸ್ತರಿಗೆ ಪರಿಹಾರ ನೀಡಲು, ಆಶ್ರಯ ನೀಡಲು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ಭಾರತ! ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.

Videos similaires