ದಿ ವಿಲನ್ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ಹೋಗದೆ ಇರುವವರಿಗೆ ಗುಡ್ ನ್ಯೂಸ್ | Filmibeat Kannada

2018-08-22 1

Hatrick hero Shivarajkumar and Sudeep starrer The Villain Audio Launch programme will telecast in Zee kannada on 26th august.


ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ದಿ ವಿಲನ್' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗಷ್ಟೆ ಬೆಂಗಳೂರಿನ ಹೆಬ್ಬಾಳದ ಬಳಿಯಿರುವ ವೈಟ್ ಆರ್ಕೆಡ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮವನ್ನ ನೋಡಿ ಕಣ್ತುಂಬಿಕೊಳ್ಳಬೇಕೆಂದು ನೂರಾರು ಅಭಿಮಾನಿಗಳು ಕಾಯುತ್ತಿದ್ದರು. ಆದ್ರೆ, ಅದೇಷ್ಟೋ ಜನ ನಾನಾ ಕಾರಣಗಳಿಂದ ಈ ಕಾರ್ಯಕ್ರಮಕ್ಕೆ ಹೋಗಿರುವುದಿಲ್ಲ. ಹೀಗಾಗಿ, ಶೊ ಮಿಸ್ ಮಾಡಿಕೊಂಡೆವು ಎಂದು ಬೇಸರ ಪಟ್ಟುಕೊಂಡಿರುತ್ತಾರೆ.

Videos similaires