Congress-JD(S) alliance government in Karnataka will complete 4 months on August 23, 2018. Here is a list of challenges faced by the Chief Minister H.D.Kumaraswamy.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 3 ತಿಂಗಳು ಕಳೆಯಲಿದೆ. ಮೇ 23ರಂದು ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಮುಂದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.