ಎಚ್ ಡಿ ಕುಮಾರಸ್ವಾಮಿ ಸಂಪುಟದಿಂದ ಕರ್ನಾಟಕ ಋಣ ಪರಿಹಾರ ಅಧಿನಿಯಮ 2018 ಜಾರಿಗೆ | Oneindia kannada

2018-08-25 1

HD Kumaraswamy on Friday announced that the cabinet has approved for Karnataka Debt Relief Act 2018, which helps the backward communities and small farmers. State will waive the loans from Moneylenders.

ರಾಜ್ಯದಲ್ಲಿ ಋಣ ಪರಿಹಾರ ಅಧಿನಿಯಮವನ್ನು ಮತ್ತೆ ಜಾರಿಗೆ ತರಲು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ. ಡಿ. ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 1976, 1980ರಲ್ಲಿ ಕರ್ನಾಟಕ ಋಣ ಪರಿಹಾರ ಅಧಿನಿಯಮ ಜಾರಿಗೆ ತರಲಾಗಿತ್ತು.

Videos similaires