Kodagu Floods : ಒನ್ ಇಂಡಿಯಾ ಕನ್ನಡದಿಂದ ಕೊಡಗು ಪ್ರವಾಹದ ಬಗ್ಗೆ ಸ್ಪೆಷಲ್ ವಿಡಿಯೋ | Oneindia Kannada

2018-08-27 251

ಪ್ರವಾಸಿಗರ ಸ್ವರ್ಗವೆಂದೇ ಖ್ಯಾತಿ ಹೊಂದಿರುವ ಮಡಿಕೇರಿ ಅಕ್ಷರಶಃ ಕೇವಲ 3 ದಿನಗಳಲ್ಲಿ ಸುರಿದ ಅತಿವೃಷ್ಟಿಮಳೆಗೆ ನಲುಗಿ ಹೋಗಿದೆ. ಎಲ್ಲಿ ನೋಡಿದರಲ್ಲಿ ಬಿದ್ದ ಮರಗಳು, ಬೆಟ್ಟಗುಡ್ಡಗಳು, ಕೊಚ್ಚೆಮಯವಾದ ರಸ್ತೆಗಳು, ಇದು ನಾವು ನೋಡಿದ ಕೊಡಗೇನಾ ಎಂದು ಭಾಸವಾಗದೇ ಇರಲಾರದು. ವರುಣನ ಆರ್ಭಟಕ್ಕೆ ಕೊಡಗು ಸಂಪೂರ್ಣ ಕೊಚ್ಚಿ ಹೋಗಿದೆ.

Videos similaires