Former Congress leader and Minister Baburao Chinchansur from Yadgiri district joined the BJP. Why Baburao Chinchansur joined BJP here are the reasons.
ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಬಿಜೆಪಿ ಸೇರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಇದರು ಮಹತ್ವದ ಬೆಳವಣಿಗೆಯಾಗಿದೆ.