ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ | ಇಲ್ಲಿದೆ ಸಂಪೂರ್ಣ ವಿವರ | Oneindia kannada

2018-08-30 221

Chief Minister H.D. Kumaraswamy led Karnataka Congress-JD(S) coalition government completes 100 days in office on Thursday, August 30, 2018. Here is a review.

'ನಮ್ಮ ಸರ್ಕಾರ 100 ದಿನಗಳನ್ನು ಪೂರೈಸಿದೆ. ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದೇನೆ. ಸರ್ಕಾರ ನಡೆಯುತ್ತಿರುವ ರೀತಿ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Videos similaires