ಎಚ್ ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರಕ್ಕೆ ಶತ ದಿನ | ಜನರ ಪ್ರತಿಕ್ರಿಯೆ ಹೇಗಿದೆ | Oneindia Kannada

2018-08-30 95

Congress-JD(S) alliance government in Karnataka completes 100 days for August 30, 2018. On May 23, HD Kumaraswamy sworn in as chief minister in front of the constituency. After the results of the Karnataka assembly elections in 2018, political high drama was held in the state. The BJP formed government with 104 seats. BS Yeddyurappa formed the government. The government collapsed in two days with less majority. The Congress - JDS alliance has formulated a government in Karnataka. H D Kumaraswamy becomes Chief Minister of Karnataka. Today August 30th, 2018 H D Kumaraswamy Govt completes 100 days. Here is a public opinion.

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದಿದೆ. ಮೇ 23ರಂದು ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಮುಂದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 2018ರ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದಲ್ಲಿ ರಾಜಕೀಯ ಹೈಡ್ರಾಮ ನಡೆಯಿತು. 104 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಸರ್ಕಾರ ರಚಿಸಿತು. ಬಿ.ಎಸ್.ಯುಡಿಯೂರಪ್ಪ ಸರ್ಕಾರ ರಚನೆ ಮಾಡಿದರು. ಎರಡು ದಿನದಲ್ಲಿ ಬಹುಮತವಿಲ್ಲದೆ ಸರ್ಕಾರ ಪತನಗೊಂಡಿತು. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿವೆ. ಜೆಡಿಎಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದ್ದು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಗಸ್ಟ್ 30ಕ್ಕೆ 100 ದಿನಗಳನ್ನು ಪೂರೈಸಿದೆ. ಜನರ ಪ್ರತಿಕ್ರಿಯೆ ಹೇಗಿದೆ

Videos similaires