ಭಾರತ ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ : ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಇಂಗ್ಲೆಂಡ್ | Oneindia Kannada

2018-08-30 155

ಸೌಥಾಂಪ್ಟನ್‌ನಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ. ಐದು ಟೆಸ್ಟ್‌ಗಳ ಸರಣಿಯಲ್ಲಿ ಇಂಗ್ಲೆಂಡ್ 2-1ರಿಂದ ಮುನ್ನಡೆ ಸಾಧಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಜಯಗಳಿಸಿದ್ದರೆ, ಟ್ರೆಂಟ್‌ ಬ್ರಿಡ್ಜ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಭಾರತ ಜಯಭೇರಿ ಬಾರಿಸಿತ್ತು.

England won the toss and elected to bat in the fourth Test at Southampton. England won 2-1 in the five-Test series. England won the first two matches, and India won the third Test at Trent Bridge.

Videos similaires