ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈಶಾನ್ಯ ರಾಜ್ಯಗಳ ಹಲವು ನಗರಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ನಾಗಲ್ಯಾಂಡ್‌ನಲ್ಲಿ ಭಾರಿ ಮಳೆಯಿಂದಾಗಿ ಈಗಾಗಲೇ 12 ಮಂದಿ ಜೀವ ಕಳೆದುಕೊಂಡಿದ್ದಾರೆ. ಅರುಣಾಚಲಪ್ರದೇಶ, ಚೀನಾ ದೇಶದ ಗಡಿ ಭಾಗದಲ್ಲೂ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ಥವ್ಯವಸ್ಥಗೊಂಡಿದೆ.
Heavy rain in North East states of India. In Nagaland state already 12 people died because of heavy rain. 3000 people were transported to safety places.