ವಿದ್ಯಾರ್ಥಿಗಳ ಹಳೆ ಬಸ್ ಪಾಸ್ ಅವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದ ಬಿಎಂಟಿಸಿ | Oneindia kannada

2018-09-01 160

BMTC has issued a circular regarding students bus pass to extend old bus pass validity up to September 30. PU College, degree, diploma, engineering, medical courses students can travel with last year's bus pass now.

ಬಿಎಂಟಿಸಿಯು ಹಳೆ ವಿದ್ಯಾರ್ಥಿಪಾಸ್ ಅವಧಿಯನ್ನು ವಿಸ್ತರಿಸಿದೆ. ಪಿಯು, ಪದವಿ, ಮೆಡಿಕಲ್, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಸೇರಿ ಇತರೆ ವಿದ್ಯಾರ್ಥಿಗಳು ಸೆಪ್ಟೆಂಬರ್ 30ರವರೆಗೂ ಕಾಲೇಜಿನ ಗುರುತಿನ ಚೀಟಿ ಮತ್ತು ಶುಲ್ಕ ಪಾವತಿಸಿ ರಸೀದಿ ಜತೆಗೆ ಹಿಂದಿನ ವರ್ಷದ ಬಸ್‌ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

Free Traffic Exchange