Krishna Janmashtami 2018 : ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಂಭ್ರಮ | Oneindia Kannada

2018-09-03 1

The birth anniversary of Lord Krishna is celebrated as Krishna Janmashtami. Krishna Janmashtami falls on the eighth day during the Krishna Paksha in the month of Bhadrapad. It is also known as Krishna Ashtami, Gokul Ashtami, Bhado Ashtami and Rohini Ashtami. Krishna Janmashtami celebration in Udupi attracts everyone. Watch video.


ಸದಾ ಉತ್ಸವಗಳಿಂದ ಮಿಂದೇಳುವ ಕೃಷ್ಣ ಮಠಕ್ಕೆ ಈಗ ಉತ್ಸವಗಳ ರಾಜ ಕೃಷ್ಣ ಜನ್ಮಾಷ್ಟಮಿ ಬಂದಿದೆ. ಪರ್ಯಾಯ ಮಹೋತ್ಸವದ ಬಳಿಕ ಕೃಷ್ಣ ಮಠಕ್ಕೆ ದೊಡ್ಡ ಹಬ್ಬ ಅಷ್ಟಮಿ. ಈಗಾಗಲೇ ಅಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಾನುವಾರ ಮತ್ತು ಸೋಮವಾರ ಉತ್ಸವ ರಂಗೇರಲಿದೆ. ಅಷ್ಟಮಿ ಪ್ರಯುಕ್ತ ಕೃಷ್ಣಮಠ ಮತ್ತು ರಥಬೀದಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಉಡುಪಿಯಲ್ಲಂತೂ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ ಜೋರಾಗಿದೆ