ಹನ್ನೊಂದು ದಿನಗಳ ಕಾಲ ಸತತ ಉಪವಾಸ ಆಚರಿಸಿದ ಹಾರ್ದಿಕ್ ಪಟೇಲ್ ಅವರು ಬರೋಬ್ಬರಿ 20 ಕೆಜಿ ತೂಕ ಕಳೆದುಕೊಂಡಿದ್ದಾರೆ! ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ, ರೈತರ ಸಾಲ ಮನ್ನಾ, ದೇಶದ್ರೋಹದ ಆರೋಪದಲ್ಲಿ ಜೈಲಿನಲ್ಲಿರುವ ಅಲ್ಪೇಶ್ ಕಠಾರಿಯಾ ಬಿಡುಗಡೆಗಾಗಿ ಒತ್ತಾಯಿಸಿ ಪಾಟೀದಾರ್ ಅನಾಮತ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಆಗಸ್ಟ್ 24 ರಿಂದ ಉಪವಾಸ ಸತ್ಯಾಗ್ರಹ ಆಚರಿಸುತ್ತಿದ್ದಾರೆ.
Patidar leader Hardik Patel, who is on the 11th day of fast on Tuesday and has reportedly lost nearly 20 kgs of weight since he began his indefinite fast.