Shiroor Mutt seer Lakshmivara Theertha Aradhana Mahotsava was finally held. Aradhana took place at the Shiroor Mutt near Hiriyadka
ಜುಲೈ 19 ರಂದು ಮೃತಪಟ್ಡಿದ್ದ ಶಿರೂರು ಲಕ್ಷ್ಮೀವರ ತೀರ್ಥ ಶ್ರೀಗಳ ಆರಾಧನಾ ಮಹೋತ್ಸವ ಕೊನೆಗೂ ನಡೆಯಿತು. ಹದಿಮೂರನೇ ದಿನ ನಡೆಯಬೇಕಿದ್ದ ಆರಾಧನಾ ಕ್ರಿಯೆ ಹಲವು ಅಡೆತಡೆ ದಾಟಿ ಇಂದು ಸ್ವಾಮೀಜಿ ಸಮಾಧಿ ಸ್ಥಳ ಇರುವ ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ ಸಂಪನ್ನಗೊಂಡಿತು.