Bharathi Vishnuvardhan is angry on Vishnu dada fans because of the celebration they are doing in the name of Vishnu and minting money from that.
ಸೆಪ್ಟೆಂಬರ್ 18ರಂದು ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬ . ಇದರ ಅಂಗವಾಗಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಲು ಮುಂದಾಗಿದ್ದಾರೆ. ಆದ್ರೆ ಇದಕ್ಕೆ ಭಾರತಿ ವಿಷ್ಣುವರ್ಧನ್ ಬೇಸರಗೊಂಡಿದ್ದಾರೆ.