ತೈಲ ಬೆಲೆ ಏರಿಕೆಯಿಂದ ಜನತೆ ತತ್ತರಿಸಿದ್ದಾರೆ. ಮಧ್ಯಮ ವರ್ಗದವರು ಬೆಲೆ ಏರಿಕೆಯ ಬಿಸಿಯಿಂದ ವಾಹನ ಚಲಾಯಿಸಲಾಗ ಸ್ಥಿತಿಯಲ್ಲಿದ್ದಾರೆ. ಇನ್ನಾದರೂ ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಇಂಧನ ಬೆಲೆ ಇಳಿಕೆ ಮಾಡಲಿದೆಯ ಎಂಬ ನಿರೀಕ್ಷೆಯಲ್ಲಿದ್ದಾರೆ.
fuel prices have risen by the people. The middle class is in a position to drive the vehicle from a price hike. Another central government is expected to respond to our appeal and reduce fuel prices.