ಡಿ.ಕೆ.ಶಿವಕುಮಾರ್ ವಿರುದ್ಧ ಷಡ್ಯಂತ್ರ: ಮೋದಿ ಮೊರೆ ಹೋದ ಡಿ.ಕೆ ಸುರೇಶ್ | Oneindia Kannada

2018-09-08 651

ತಮ್ಮ ಸಹೋದರ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿದ್ದು, ಸಿಬಿಐ, ಇಡಿ, ಮತ್ತು ಐಟಿ ಇಲಾಖೆಗಳು ಬಿಜೆಪಿ ಸೇರುವಂತೆ ಒತ್ತಡ ಹೇರುತ್ತಿದೆ. ಹೀಗಾಗಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರನ್ನು ಖುದ್ದಾಗಿ ಭೇಟಿ ಮಾಡಿ ದೂರು ನೀಡುತ್ತೇನೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

MP D.K.Suresh has decided to meet prime minister Narendra Modi and will complaint against CBI, IT and ED which have allegedly targeted his minister brother D.K.Shivakumar soon.

Videos similaires