ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ರೇಣುಕಾಚಾರ್ಯ ! | Oneindia Kannada

2018-09-11 169

"ಬಿಜೆಪಿ ನಾಯಕರನ್ನು ನಾವು ಭೇಟಿ ಮಾಡಿದರೆ ತಪ್ಪೇನು? ಎರಡು ದಿನಗಳ ಹಿಂದೆ ಬಿಜೆಪಿಯ ರೇಣುಕಾಚಾರ್ಯ ನಮ್ಮನೆಗೆ ಬಂದಿದ್ದರು. ಹಾಗಂತ ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋಕಾಗುತ್ತಾ?" ಎಂದು ಕಾಂಗ್ರೆಸ್ ಮುಖಂಡ, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.


Congress leader and minister Ramesh Jarkiholi tells to media n Belagavi that, "What happens if we meet BJP leaders for personal reasons? Two days before BJP leader Renukacharya came to our home. Do you think he will join Congress?"

Videos similaires