ಕಾಂಗ್ರೆಸ್ ಪಕ್ಷ ಬಿಡುವ ಮಾತೇ ಇಲ್ಲ ಎಂದ ಸಚಿವ ರಮೇಶ್ ಜಾರಕಿಹೊಳಿ | Oneindia Kannada
2018-09-11
339
ನಾವು ಪಕ್ಷ ಬಿಡುವ ವಿಚಾರ ಈಗ ಮುಗಿದ ಅಧ್ಯಾಯ, ಪಕ್ಷದ ವರಿಷ್ಠರು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಎಂದು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದ ಎನ್ನಲಾದ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.