ಫೇಸ್ ಬುಕ್ ಲೈವ್ ನಲ್ಲಿ ವಿಷ ಸೇವಿಸಿದ ಹೊಸನಗರ ಯುವಕ | Oneindia Kannada
2018-09-12 2
ಸಾಮಾಜಿಕ ಜಾಲತಾಣದಲ್ಲಿ ಬಹಳ ಚಟುವಟಿಕೆಯಿಂದ ಇದ್ದ ಹಾಗೂ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಯುವಕನೊಬ್ಬ, "ಪೊಲೀಸರು ನನಗೆ ಬಹಳ ಹಿಂಸೆ ಕೊಡ್ತಿದ್ದಾರೆ" ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ವಿಷ ಸೇವಿಸಿದ ಘಟನೆ ಮಂಗಳವಾರ ಹೊಸನಗರದ ಬೈಸೆ ಗ್ರಾಮದಲ್ಲಿ ನಡೆದಿದೆ.