ಟಾಲಿವುಡ್ ನ ಮುದ್ದು ಜೋಡಿ ಸಮಂತಾ ಮತ್ತು ನಾಗಚೈತನ್ಯ ಅವರು ಮದುವೆಯಾಗಿ ಒಂದು ವರ್ಷ ಆಗುತ್ತಿದೆ. ಸಹಜವಾಗಿ ಸಮಂತಾ ಹಾಗೂ ನಾಗಚೈತನ್ಯ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಒಂದು ಪ್ರಶ್ನೆ ಎದುರಾಗುತ್ತಿದೆ. ನಾಗಾರ್ಜುನ ಅವರು ತಾತ ಯಾವಾಗ ಆಗ್ತಾರೆ ಎಂದು ಕೇಳುತ್ತಿದ್ದಾರೆ. ಇದಕ್ಕೆ ಸಂದರ್ಶನವೊಂದರಲ್ಲಿ ಉತ್ತರ ನೀಡಿದ್ದಾರೆ
On the occassion of Uturn release Samantha Akkineni spoke to media and revealed that she was ready for Kids.