ಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರು! | Oneindia Kannada

2018-09-12 1

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಚಟುವಟಿಕೆಗಳ ವರದಿ ದೆಹಲಿ ತಲುಪಿದೆ. ಜಾರಕಿಹೊಳಿ ಸಹೋದರರ ಜೊತೆ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದು, ಅಸಮಾಧಾನವನ್ನು ಶಮನಗೊಳಿಸುವ ಸೂಚನೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಹೈಕಮಾಂಡ್ ಮತ್ತು ಸಮ್ಮಿಶ್ರ ಸರ್ಕಾರದ ಮುಂದೆ 4 ಬೇಡಿಕೆ ಮುಂದಿಟ್ಟಿದ್ದಾರೆ.

Ramesh Jarkiholi and Satish Jarkiholi put 4 demand for party leader's and Congress-JD(S) alliance government to stay with alliance government.

Videos similaires