Chief minister H.D.Kumaraswamy will hold Janata Darshan on September 15 at Belagavi and it will be first that H D Kumaraswamy will heard the grievances out of Bengaluru.
ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸೆಪ್ಟೆಂಬರ್ 15 ರಂದು ಬೆಳಗಾವಿಯಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಧ್ಯಾಹ್ನ 3ರಿಂದ 5ಗಂಟೆವರೆಗೆ ಜನತಾ ದರ್ಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.