KPCC women wing president Lakshmi Hebbalkar, who is from Belagavi is always in news by her controversial statements. Lakshmi Hebbalkar introduces her son, watch this video.
ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ನಾಯಕಿಯರಲ್ಲಿ ಒಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಪ್ರಸ್ತುತ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಮಗನ ಪರಿಚಯ ಮಾಡಿಕೊಂಡಿದ್ದಾರೆ ನೋಡಿ