ಇಷ್ಟು ಹಠಾತ್ತಾಗಿ ಬಿ ಎಸ್ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆ ಕರೆದಿದ್ಯಾಕೆ? | Oneindia Kannada

2018-09-17 296

Karnataka BJP president B.S.Yeddyurappa called party MLA's meeting on September 18, 2018.


ಕರ್ನಾಟಕದಲ್ಲಿ ಹಲವಾರು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸೋಮವಾರ ಯಡಿಯೂರಪ್ಪ ಅವರು ಪಕ್ಷದ ಎಲ್ಲಾ ಶಾಸಕರಿಗೆ ಕರೆ ಮಾಡಿ ಮಂಗಳವಾರ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ತರಾತುರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.