ಸಿದ್ದರಾಮಯ್ಯ ಸಂಧಾನ ವಿಫಲ | ರಮೇಶ್ ಜಾರಕಿಹೊಳಿ ರಾಜೀನಾಮೆ ಸಾಧ್ಯತೆ | Oneindia Kannada

2018-09-18 708

Karnataka politics: Minister from Belagavi, Ramesh Jarkiholi may resign to his post today if Congress will not fulfill his demands, sources said.

ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದರೂ, ಆ ಮಾತುಕತೆ ಫಲ ನೀಡಿದ ಲಕ್ಷಣ ಕಂಡುಬರುತ್ತಿಲ್ಲ! ಕಾಂಗ್ರೆಸ್ ನಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸಿಕ್ಕರೆಮಾತ್ರ ಇರುತ್ತೇನೆ ಎಂದು ತಮ್ಮ ಗುರುವಾದ ಸಿದ್ದರಾಮಯ್ಯ ಅವರಿಗೇ ಜಾರಕಿಹೊಳಿ ಷರತ್ತು ಹಾಕಿದ್ದಾರೆ ಎಂಬ ವದಂತಿಯೂ ಕೇಳಿಬರುತ್ತಿದೆ.

Videos similaires