ಉಪ್ಪಿ ಹುಟ್ಟುಹಬ್ಬದಂದು ಹೊಸ ಪಕ್ಷಕ್ಕೆ ಚಾಲನೆ ಸಿಕ್ತು..! | Oneindia Kannada
2018-09-18
202
Uttama Prajakiya Party (UPP) Got launched today on the occasion of Upendra's birthday.
ಇಂದು ಸೂಪರ್ ಸ್ಟಾರ್ ಉಪೇಂದ್ರ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇಂದು ಅವರ ಉತ್ತಮ ಪ್ರಜಾಕೀಯ ಪಕ್ಷ ಲೋಕಾರ್ಪಣೆ ಆಗಿದೆ.