ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ : ಚಿಕ್ಕಮಗಳೂರಿನ ತರೀಕೆರೆಯಲ್ಲಿ ಉದ್ವಿಗ್ನ ಪರಿಸ್ಥಿತಿ | Oneindia Kannada

2018-09-19 1

#Chikkamagaluru #Ganeshaprocession

Stone pelting happen in Chikkamagaluru's Tarikere while Hindu Mahasabha doing Ganesha procession. Police deployed in the Tarikere to prevent communal riot.

ತರೀಕೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.