Karnataka Chief Minister H.D.Kumaraswamy on Tuesday, September 18, 2018 met the Jarkiholi brothers and asked them not to take any hasty decision.
ಸತತ ಒಂದು ವಾರಗಳ ಕಾಲ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಮಂಗಳವಾರ ತೆರೆ ಬಿದ್ದಿದೆ. ಜಾರಕಿಹೊಳಿ ಸಹೋದರರ ಜೊತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಸಿದ ಸಂಧಾನ ಸಭೆ ಸಫಲವಾಗಿದೆ.