Congress party workers protest in front of Yeddyurappa's Dollars colony house. Some of them trying to enter the house. BJP MLAs exchanged heated words with congress party workers.
ಕಾಂಗ್ರೆಸ್‌ನ ಕಾರ್ಯಕರ್ತರು ಹಠಾತ್ತನೆ ಇಂದು ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದ ಮುಂದೆ ಪ್ರತಿಭಟನೆ ಮಾಡಿದರು. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.