ಎಚ್ ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಹೇಳಿಕೆ ಕೊಟ್ಟ ಸಿ ಟಿ ರವಿ | Oneindia Kannada

2018-09-20 318

MLA CT Ravi Said that CM Kumaraswamy is desperate. Call for a coup is unconstitutional and condemnable. Immediately they should apologize. Kumaraswamy is not the chief minister on the moral path.

ಸಿ.ಎಂ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ದಂಗೆಗೆ ಕರೆ ಕೊಡುವ ಹೇಳಿಕೆ ಸಂವಿಧಾನ ಬಾಹಿರ ಹಾಗೂ ಖಂಡನೀಯ. ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಶಾಸಕ ಸಿಟಿ ರವಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Videos similaires