Minister D K Shivakumar who was admitted to hospital due to food poison, discharged on Thursday evening. He visited Siddaramaiah house after coming out from hospital directly.
ಅನಾರೋಗ್ಯದಿಂದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಡಿ.ಕೆ. ಶಿವಕುಮಾರ್, ಗುರುವಾರ ಸಂಜೆ ಬಿಡುಗಡೆ ಹೊಂದಿದ್ದಾರೆ. ಫುಡ್ ಪಾಯ್ಸನ್‌ನಿಂದ ಅಸ್ವಸ್ಥಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.