ಡಿ ಕೆ ಶಿವಕುಮಾರ್ ರನ್ನ ಭೇಟಿಯಾದ ನಂತರ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ ಸಿದ್ದರಾಮಯ್ಯ | Oneindia kannada

2018-09-21 259

Siddaramaiah series tweets against BJP after the meeting with D K Shivakumar in his residence on Thursday night.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹೀನ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಮ್ಮಿಶ್ರ ಸರ್ಕಾರದ ಪರವಾಗಿ ಮತ್ತು ಬಿಜೆಪಿಯ ವಿರುದ್ಧ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

Videos similaires