Karnataka Chief Minister H.D.Kumaraswamy statement will ask people to revolt against BJP sparks controversy. BJP leaders condemned the comment.
'ನಾಡಿನ ಜನರಿಗೆ ಬಿಜೆಪಿ ವಿರುದ್ದ ದಂಗೆ ಏಳಲು ಕರೆ ಕೊಡುತ್ತೇನೆ' ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ತಮ್ಮ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆಯನ್ನು ನೀಡಿದ್ದಾರೆ.