ಮತ್ತೆ ಟೆಂಪಲ್ ರನ್ ಶುರು ಮಾಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

2018-09-21 155

Chief minister H.D.Kumaraswamy is visiting Sringeri on Friday and will take Darshanam of goddess Sharadambe

ರಾಜ್ಯ ಸಮ್ಮಿಶ್ರ ಸರ್ಕಾರ ಅಸ್ಥಿರದ ಮಾತು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎನ್ನುವ ವಿಚಾರ ಸಮ್ಮಿಶ್ರ ಸರ್ಕಾರಕ್ಕೆ ತೀವ್ರ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ಮುಖಂಡರ ಕೆಲವು ಭರವಸೆಗಳ ಮೂಲಕ ಸ್ಥಿತಿ ಕೊಂಚ ಶಾಂತವಾಗಿದೆ.

Videos similaires