Former CM Siddaramaiah advice minister D K Shivakumar to not interfere into Belagavi politics. D K Shivakumar along with KPCC president Dinesh Gundurao attend meeting in Siddaramaiah's house.
ನಿನ್ನೆ ರಾತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೊಂದಿಗೆ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಬುದ್ದಿ ಹೇಳಿದ್ದಾರೆ.