Karnataka Chief Minister H.D.Kumaraswamy comment will ask people to revolt against BJP sparks controversy. BJP leaders attacking Kumaraswamy and JD(S) party Why BJP targeting?.
ಪ್ರತಿಪಕ್ಷ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸ 'ಧವಳಗಿರಿ' ಮುಂದೆ ಗುರುವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆದರೆ, ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕದ ರಾಜಕಾರಣದಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಎರಡು ಪ್ರಮುಖ ಸಮುದಾಯಗಳು. ಒಕ್ಕಲಿಗೆ ಕೈಗೆ ಅಧಿಕಾರ ಸಿಕ್ಕಿದ ಬಳಿಕ ಲಿಂಗಾಯತರು ವಾಗ್ದಾಳಿ ಆರಂಭಿಸಿದರೆ? ಎಂಬ ಪ್ರಶ್ನೆಯೂ ಎದ್ದಿದೆ. ಜೆಡಿಎಸ್, ಕುಮಾರಸ್ವಾಮಿ ಟಾರ್ಗೆಟ್ ಯಾಕೆ?