Karnataka Cabinet Expansion 2018 : ಸಂಪುಟ ವಿಸ್ತರಣೆಯಲ್ಲಿ ಜಿ ಪರಮೇಶ್ವರ್, ಡಿ ಕೆ ಶಿವಕುಮಾರ್ ಖಾತೆ ಬದಲಾವಣೆ

2018-09-22 986

Congress and JDS Coalition government in Karnataka has decided to make major changes in cabinet. Rebel MLAs may get portfolio this time.

ಅತೃಪ್ತ ಶಾಸಕರು ಮತ್ತೆ ಬಂಡಾಯ ಏಳುವುದಕ್ಕೆ ಅವಕಾಶ ಕೊಡದಂತೆ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಮಾಡಲು ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ. ಎರಡು ಮೂರು ಖಾತೆ ಹೊಂದಿರುವ ಸಚಿವರ ಬಳಿ ಒಂದೇ ಖಾತೆಯನ್ನು ಉಳಿಸಿ, ಉಳಿದ ಖಾತೆಗಳನ್ನು ಅತೃಪ್ತ ಶಾಸಕರಿಗೆ ಹಂಚಲು ಹೈಕಮಾಂಡ್ ಸೂಚಿಸಿದೆ.

Videos similaires