ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್, ದೇವರಾಜ್, ಪ್ರಜ್ವಲ್..! | Filmibeat Kannada

2018-09-24 1,731

Today Darshan's Audi car met with an accidnet. Darshan, Devraj and Prajwal traveling in the car has got injured and have got hospitalized.


ಮೈಸೂರಿನಿಂದ ಬೆಂಗಳೂರಿಗೆ ಬರುವ ದಾರಿಯಲ್ಲಿ ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರಿದ್ದ ಕಾರ್‌ಗೆ ಅಪಘಾತ ಆಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ. ಆದರೆ ದರ್ಶನ್ ಅವರ ಕೈ ಮುರಿದಿದ್ದು ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದೆ ಹಾಗೂ ಪ್ರಜ್ವಲ್ ಅವರ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದೆ ಎಂದು ಮಾಹಿತಿ ಲಭ್ಯವಾಗಿದ್ದು ಅವರನ್ನು ನೋಡಲು ಎರಡು ಕುಟುಂಬದವರು ಹಾಗೂ ವಿನೋದ್ ಪ್ರಭಾಕರ್ ಆಸ್ಪತ್ರೆಗೆ ತೆರಳಿದ್ದಾರೆ

Videos similaires