ವಿಧಾನ ಪರಿಷತ್ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ | Oneindia Kannada

2018-09-24 1

ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸದಿರಲು ಕರ್ನಾಟಕ ಬಿಜೆಪಿ ನಿರ್ಧರಿಸಿದೆ. ಮೂರು ವಿಧಾನ ಪರಿಷತ್ ಸ್ಥಾನಗಳನ್ನು ಭರ್ತಿ ಮಾಡಲು ಆಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ.

Karnataka BJP will not file candidates for Legislative Council elections scheduled on October 3, 2018. Election will be held for 3 posts that vacant after Karnataka assembly elections 2018.

Videos similaires