ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ಥ |Oneindia Kannada

2018-09-25 3

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ಮತ್ತೆ ಧಾರಾಕಾರ ಮಳೆ ಆರಂಭವಾಗಿದ್ದು, ಮಂಗಳವಾರ ಬೆಳಗ್ಗಿನವರೆಗೂ ಮುಂದುವರಿದಿದೆ.

Rain continued in capital city Bengaluru today also. Indian meteorological department predicts rain may continue to 2 more days