ಕಾಂಗ್ರೆಸ್ ಕಳೆಯನ್ನು ಬುಡಸಮೇತ ಕಿತ್ತು ಹಾಕಬೇಕೆನ್ನುವ ಶಿಕ್ಷಣ ಸಚಿವ ಎನ್ ಮಹೇಶ್ ಹೇಳಿಕೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ ಪುಟ್ಟರಂಗ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Minister C.Puttaranga Shetty condemned statement by another minister N.Mahesh who was made derogatory comments on Congress party.