Dr Rajkumar kidnap case: K Mani, the additional district judge in Gopichettipalayam in Erode district to delivered the judgment in the 18-year-old abduction of Kannada superstar Dr Rajkumar by forest brigand Veerappan. All 9 accused are acquitted.
ಸೆಪ್ಟೆಂಬರ್ 25: ಸುಮಾರು 18 ವರ್ಷಗಳ ಬಳಿಕ ನಟ ಡಾ. ರಾಜ್ ಕುಮಾರ್ ಅವರ ಕಿಡ್ನಾಪ್ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಜಡ್ಜ್ ಕೆ ಮಣಿ ಅವರು ಆದೇಶ ಹೊರಡಿಸಿದ್ದು, 9 ಆರೋಪಿಗಳು ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ.