Congress MLA Lakshmi Hebbalkar said that 'BJP party offered me 30 crore rupees and minister post if i join there party'. She said a bjp central minister contacted my sister to convince me to leave congress and join BJP.
ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದರೆ 30 ಕೋಟಿ ಹಣ ಹಾಗೂ ಸಚಿವ ಸ್ಥಾನ ನೀಡುವ ಆಮೀಷವನ್ನು ಬಿಜೆಪಿ ಮುಖಂಡರು ಒಡ್ಡಿದ್ದರು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.